ಶಿಕ್ಷಣದ ಸಾವ೯ತ್ರಿಕರಣ ಮತ್ತು ಗುಣಾತ್ಮಕ ಶಿಕ್ಷಣದ ಆಶಯದನ್ವಯ ಶಿಕ್ಷಕ ಸ್ನೇಹಿಯಾಗಿ Labelsಗಳಲ್ಲಿ ಅಗತ್ಯ ಮಾಹಿತಿ ಇದೆ

ಸೂಚನೆ::-ಈ ಬ್ಲಾಗ್ ದಲ್ಲಿ ಅಳವಡಿಸಿರುವ ಮಾಹಿತಿಯು ಶಿಕ್ಷಕರಿಗೆ ಕಲಿಕಾ ಬೋಧನಾ ಸಹಾಯಕವಾಗುವ ನಿಟ್ಟಿನಲ್ಲಿ ರಚಿಸಲಾಗಿದೆ.ತಾಲೂಕಿನ/ಜಿಲ್ಲೆ/ರಾಜ್ಯದ ಹಲವು ಭಾಗದ ಶಿಕ್ಷಕರು ರಚಿಸಿದ ಸಾಹಿತ್ಯಗಳನ್ನು ಅಳವಡಿಸಲಾಗಿದೆ. ಅಗತ್ಯತೆ ಇರುವವರು ಪರಿಶೀಲಿಸಿ ಬಳಸುವುದು

Wednesday, September 30, 2020

ರಾಷ್ಟ್ರೀಯ ಶಿಕ್ಷಣ ನೀತಿ(NEP) ಬಗ್ಗೆ ಅಭಿಪ್ರಾಯ ಸಲ್ಲಿಸುವ ಕುರಿತು

ಮಾನ್ಯ ಉಪನಿದೇ೯ಶಕರು( ಅಭಿವೃದ್ಧಿ) ಡಯಟ್, ಚಿತ್ರದುಗ೯ ರವರು ಕೆಳಗಿನ ಸದರಿ ಆದೇಶದಂತೆ NEP ಬಗ್ಗೆ ಶಿಕ್ಷಕರ ಅಭಿಪ್ರಾಯಗಳನ್ನು Google formದಲ್ಲಿ ಸಲ್ಲಿಸಲು ಸೂಚಿಸಿದ್ದಾರೆ.
ಕೆಳಗಿನ Link ಮೂಲಕ ಅಭಿಪ್ರಾಯಗಳನ್ನು ಸಲ್ಲಿಸುವುದು,
 
ಈ ಕೆಳಗಿನ Google form Link ನ್ನು ಒತ್ತಿರಿ ಮತ್ತು ತಮ್ಮ ಅಭಿಪ್ರಾಯ ಸಲ್ಲಿಸಿರಿ.

5 comments:

ಮನೆಯಲ್ಲೇ ಮಾಡೋಣ ಲೆಕ್ಕ-ಕಾರ್ಯಕ್ರಮ

ಪ್ರತಿ ವಾರ ಅಕ್ಷರ ತಂಡವು ನೀಡುವ ಹೊಸ ಕಲಿಕಾ ಪ್ಯಾಕೆಟ್ ಅನ್ನು ಇಲ್ಲಿ ನೀವು ನೋಡಬಹುದು. ಶಿಕ್ಷಕರು, ಪೋಷಕರು, ಸ್ವಯಂಸೇವಕರು ಹಾಗೂ ಮಕ್ಕಳ ಹಿತದೃಷ್ಟಿಯುಳ್...